ಶ್ರೀಮತಿ ಜಿ. ಪದ್ಮಾವತಿ
ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ

ಡಾ.ಪ್ರಕಾಶ್ ಜಿ.ಸಿ., ಭಾ.ಆ.ಸೇ.
ಸರ್ಕಾರದ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ

     ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 1987 ರಲ್ಲಿ ಕಂಪನಿ ಅಧಿನಿಯಮ 1956 ರ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿದೆ.  ಸಮಾಜದ ದುರ್ಬಲ ಹಾಗೂ ಶೋಷಿತ ಮತ್ತು ಅಸಹಾಯಕ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಧೃಡಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲ್ಪಟ್ಟಿರುವ ಸರ್ಕಾರದ ಸಂಸ್ಥೆಯಾಗಿರುತ್ತದೆ.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS